ಪರಮಗೀತೆ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿವಿುತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿಕಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯುದ್ಧ ನಿಪುಣರಾದ ಅವರೆಲ್ಲರೂ ಖಡ್ಗ ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬರೂ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |