ಪರಮಗೀತೆ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ರಕ್ತಬೋಳದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ತೆರಳಿ ಹಗಲು ತಂಪಾಗಿ ನೆರಳು ಇಳಿಯುವ ತನಕ ಚರಿಸುತ್ತಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೊತ್ತು ಮೂಡುವವರೆಗೂ ನೆರಳು ಓಡಿ ಹೋಗುವವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು. ಅಧ್ಯಾಯವನ್ನು ನೋಡಿ |