Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನ ಶಿರ ಅಪ್ಪಟ ಬಂಗಾರವು ಅವನ ಕೂದಲು ಕಾಗೆಕಪ್ಪು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರುಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನ ತಲೆಯು ಚೊಕ್ಕ ಬಂಗಾರದಂತಿದೆ; ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನ ತಲೆಯು ಚೊಕ್ಕ ಬಂಗಾರದಂತಿದೆ. ಅವನ ಗುಂಗುರು ಕೂದಲು ಕಾಗೆಯಂತೆ ಕಪ್ಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:11
8 ತಿಳಿವುಗಳ ಹೋಲಿಕೆ  

ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ,


“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ.


“ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು