ಪರಮಗೀತೆ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನ ಕೆನ್ನೆಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳಂತಿವೆ. ಅವನ ತುಟಿಗಳು ಸುಗಂಧ ರಕ್ತಬೋಳವನ್ನು ಸುರಿಸುವ ಕೆಂದಾವರೆಗಳು. ಅಧ್ಯಾಯವನ್ನು ನೋಡಿ |