ಪರಮಗೀತೆ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನೊಂದು ಕೋಟೆ, ನನ್ನ ಸ್ತನಗಳೇ ಬುರುಜುಗಳು ಆತನ ದೃಷ್ಟಿಯಲ್ಲಿ ನಾ ಹೊಂದುವೆನು ಶಾಂತಿಯನು ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಸೊಲೊಮೋನನ ದೃಷ್ಟಿಯಲ್ಲಿ [ಜಯಶಾಲಿನಿಯಾಗಿ] ಸಮಾಧಾನ ಹೊಂದಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಕೋಟೆ; ನನ್ನ ಸ್ತನಗಳೇ ಅದರ ಗೋಪುರಗಳು. ಹೀಗೆ ಸೊಲೊಮೋನನು ನನ್ನಲ್ಲಿ ತೃಪ್ತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಗೋಡೆಯಂಥವಳೇ, ನನ್ನ ಯೌವನವು ಬುರುಜುಗಳು. ಹೀಗೆ ನಾನು ಅವನ ದೃಷ್ಟಿಯಲ್ಲಿ ಸಮಾಧಾನ ಹೊಂದುವೆನು. ಅಧ್ಯಾಯವನ್ನು ನೋಡಿ |