ಪರಮಗೀತೆ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತೋಟಗಳಲಿ ವಾಸವಾಗಿರುವವಳೇ, ನನಗೆ ಕೇಳಮಾಡು ನಿನ್ನ ದನಿ ಗೆಳೆಯರು ಕಾದಿದ್ದಾರೆ ಅದಕ್ಕಾಗಿ. ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಉದ್ಯಾನವಾಸಿನಿಯೇ, ಗೆಳೆಯರು ನಿನ್ನ ದನಿ ಕೇಳಬೇಕೆಂದಿದ್ದಾರೆ; ನನಗೆ ಕೇಳಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಉದ್ಯಾನವನಗಳಲ್ಲಿ ವಾಸಿಸುವವಳೇ, ಗೆಳೆಯರು ನಿನ್ನ ಸ್ವರ ಕೇಳಬೇಕೆಂದಿದ್ದಾರೆ, ನನಗೂ ಸಹ ಕೇಳಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತೋಟಗಳಲ್ಲಿ ವಾಸವಾಗಿರುವಳೇ, ಸ್ನೇಹಿತರು ನನ್ನ ಸಂಗಡ ಇದ್ದಾರೆ. ನಾನು ನಿನ್ನ ಧ್ವನಿಯನ್ನು ಕೇಳ ಮಾಡು! ಅಧ್ಯಾಯವನ್ನು ನೋಡಿ |