ಪರಮಗೀತೆ 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸುಗಂಧಸಸ್ಯ ಪರ್ವತದಿಂದಲೆ ಜಿಂಕೆಯಂತೆ, ಪ್ರಾಯದ ಹುಲ್ಲೆಯಂತೆ ತ್ವರೆಮಾಡಿ ಬಾ ನನ್ನಿನಿಯನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಎನ್ನಿನಿಯನೇ, ತ್ವರೆಪಡು, ಸುಗಂಧಸಸ್ಯಪರ್ವತಗಳಲ್ಲಿ ಜಿಂಕೆಯಂತೆಯೂ ಪ್ರಾಯದ ಎರಳೆಯಂತೆಯೂ ಇರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಪ್ರಿಯನೇ, ತ್ವರೆಪಡು. ಸುಗಂಧಸಸ್ಯ ಪರ್ವತಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ. ಅಧ್ಯಾಯವನ್ನು ನೋಡಿ |