ಪರಮಗೀತೆ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೆ ನನ್ನನ್ನು ಹೆತ್ತ ತಾಯಿಯ ಮನೆಗೆ ಅಲ್ಲೆ ಉಪದೇಶ ಮಾಡಬಹುದಾಗಿತ್ತು ನೀನು ನನಗೆ ದ್ರಾಕ್ಷಿಯ ಮಿಶ್ರಪಾನಕವನ್ನು ನಾ ಕೊಡುತ್ತಿದ್ದೆ ನಿನಗೆ ದಾಳಿಂಬೆ ರಸವನ್ನು ಕುಡಿಸುತ್ತಿದ್ದೆ ನಿನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ನೀನು ನನಗೆ ಉಪದೇಶಮಾಡಬಹುದಾಗಿತ್ತು; ದ್ರಾಕ್ಷೆಯ ವಿುಶ್ರಪಾನಕವನ್ನು, ನನ್ನ ದಾಳಿಂಬರದ ಸವಿರಸವನ್ನು, ನಿನಗೆ ಕುಡಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು. ಅಲ್ಲಿ ನೀನು ನನಗೆ ಉಪದೇಶ ಮಾಡಬಹುದಾಗಿತ್ತು. ನಾನು ದ್ರಾಕ್ಷಿ ಮಿಶ್ರಪಾನಕವನ್ನು ಕೊಡುತ್ತಿದ್ದೆನು. ದಾಳಿಂಬೆ ರಸವನ್ನು ನಿನಗೆ ಕುಡಿಸುತ್ತಿದ್ದೆನು. ಅಧ್ಯಾಯವನ್ನು ನೋಡಿ |