ಪ್ರಕಟನೆ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅನಿ ಸರ್ಗ್, ಜಿಮಿನ್, ಅನಿ ಸಮುಂದರ್ ಅನಿ ತೆಂಚ್ಯಾ ವೈನಿ ಹೊತ್ತೆ ಸಗ್ಳೆ ರಚಲ್ಲ್ಯಾ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾ ದೆವಾಚ್ಯಾ ನಾವಾನ್ ಆನ್ ಘಾಟ್ಲ್ಯಾನ್. ತ್ಯಾ ದೆವಾಚ್ಯಾ ದುತಾನ್, ಅನಿ ಜಾಸ್ತಿ ಎಳ್ ಹೊಯ್ನಾ! ಅಧ್ಯಾಯವನ್ನು ನೋಡಿ |
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.