Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಂಕಾ ಮಳಬ್ ಧಾಪ್ತಲೊ ಅದಿಕಾರ್‍ಬಿ ಹಾಯ್ ತಸೆ ಮನುನ್ ತೆನಿ ದೆವಾಚಿ ಬಾತ್ಮಿ ಸಾಂಗ್ತಲ್ಯಾ ದಿಸಾತ್ನಿ ಪಾವ್ಸ್ ರ್‍ಹಾಯ್ನಾ. ತೆಂಕಾ ಪಾನಿಯಾಂಚ್ಯಾ ಝರ್‍ಯಾಕ್ನಿ ರಗಾತ್ ಕರುನ್ ಬದಲ್ತಲೊ ಅದಿಕಾರ್‍ಬಿ ದಿಲ್ಲೊ ಹಾಯ್; ತೆಂಚ್ಯಾ ಮನಾಕ್ ಯೆತಾ ತನ್ನಾ ಜಿಮ್ನಿ ವರ್ತಿ ಸಗ್ಳ್ಯಾ ಥರಿಚಿ ಕಸ್ಟಾ ಧಾಡ್ತಲೊ ಅದಿಕಾರ್‍ಬಿ ತೆಂಕಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:6
11 ತಿಳಿವುಗಳ ಹೋಲಿಕೆ  

ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!


ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.


ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು