ಪ್ರಕಟನೆ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಸರ್ಪನು ಸ್ತ್ರೀಯನ್ನು ಬಡಿಸಿಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಸರ್ಪವು ತನ್ನ ಬಾಯಿಂದ ನದಿಯಂತೆ ನೀರನ್ನು ಹೊರಚೆಲ್ಲಿತು. ಆ ಪ್ರವಾಹದ ನೀರು ಅವಳನ್ನು ಕೊಚ್ಚಿ ಕೊಂಡುಹೋಗಲಿ ಎಂಬುದೇ ಆ ಘಟಸರ್ಪದ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ತನ್ನಾ ತೊ ಭಯಾನಕ್ ಸಾಪ್ ತಿಕಾ ದುರ್ ಹೊವ್ನ್ ಘೆವ್ನ್ ಜಾವ್‍ಸಾಟ್ನಿ ಮನುನ್ ಅಪ್ನಾಚ್ಯಾ ತೊಂಡಾತ್ನಾ ತಿಚ್ಯಾ ಫಾಟಿ ಮೊಟೊ ಪಾನಿಯಾಚೊ ಹೊವಾರೊ ವೊತ್ತಾ. ಅಧ್ಯಾಯವನ್ನು ನೋಡಿ |