Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಭೂವಿುಯು ಆ ಸ್ತ್ರೀಯ ಸಹಾಯಕ್ಕೆ ಬಂದು ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ಕುಡಿದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಜಿಮ್ನಿನ್ ಬಾಯ್ಕೊಮನ್ಸಿಕ್ ಮಜತ್ ಕರ್ಲಿನ್! ಅನಿ ತ್ಯಾ ಭಯಾನಕ್ ಸಾಪಾಚ್ಯಾ ತೊಂಡಾತ್ನಾ ಯೆಲ್ಲ್ಯಾ ಪಾನಿಯಾಕ್ ಅಪ್ನಾಚೆ ತೊಂಡ್ ಉಗ್ಡುನ್ ಗಿಳ್ಳಿನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:16
6 ತಿಳಿವುಗಳ ಹೋಲಿಕೆ  

ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.


ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು