ಪ್ರಕಟನೆ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎರಡನೆಯ ಮೃಗವು ದೊಡ್ಡ ದೊಡ್ಡ ಪವಾಡಗಳನ್ನೆಸಗಿತು. ಜನರ ಮುಂದೆಯೇ ಬೆಂಕಿ ಆಕಾಶದಿಂದ ಹೊರಟು ಭೂಮಿಗೆ ಬೀಳುವಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದು ಮಹತ್ತಾದ ಸೂಚಕಕಾರ್ಯಗಳನ್ನು ನಡಿಸುತ್ತದೆ; ಜನರ ಮುಂದೆ ಬೆಂಕಿಯು ಆಕಾಶದಿಂದ ಭೂವಿುಗೆ ಇಳಿದುಬರುವಂತೆಯಾದರೂ ಮಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ದೊನ್ವೆಚ್ಯಾ ಜನಾವರಾನ್ ಮೊಟೆ ಅಜಾಪ್ ಕರ್ಲ್ಯಾನ್; ತೆನಿ ಸರ್‍ಗಾ ವೈನಾ ಸಗ್ಳ್ಯಾಂಚ್ಯಾ ಇದ್ರಾಕುಚ್ ಆಗ್ ಜಿಮ್ನಿ ವರ್ತಿ ಉತ್ರುನ್ ಯೆಯ್ ಸರ್ಕೆ ಕರ್ಲ್ಯಾನ್; ಅಧ್ಯಾಯವನ್ನು ನೋಡಿ |