Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾನಾ ತಿನ್ವೆಚ್ಯಾ ದೆವಾಚ್ಯಾ ದುತಾನ್ ಬಿ ಅದ್ದಿಚ್ಯಾ ದೆವಾಚ್ಯಾ ದುತಾನ್ ಸಾಂಗಲ್ಲ್ಯಾ ಸಾರ್ಕೆ ಮೊಟ್ಯಾನ್,“ಜೆ ಕೊನ್ ಭಯಾನಕ್ ಜನಾವರ್ ಹೊಂವ್ದಿತ್ ತ್ಯೆಚ್ಯಾ ಮುರ್ತಿಚೆ, ಹೊಂವ್ದಿತ್ ಆರಾದನ್ ಕರುನ್, ಅಪ್ನಾಚ್ಯಾ ಕಪಾಳಾ ವೈನಿ ನಾಹೊಲ್ಯಾರ್ ಹಾತಾ ವೈನಿ ವಳಕ್ ಘಾಲುನ್ ಘೆತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:9
7 ತಿಳಿವುಗಳ ಹೋಲಿಕೆ  

ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,


“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.


ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು