ಪ್ರಕಟನೆ 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರದ ನೀರು ಸತ್ತವನ ರಕ್ತದಂತೆ ಆಯಿತು. ಸಮುದ್ರದಲ್ಲಿದ್ದ ಜಲಜಂತುಗಳೆಲ್ಲಾ ಸತ್ತುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎರಡನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದನು. ಅದರ ನೀರು ಸತ್ತವನ ರಕ್ತದ ಹಾಗಾಯಿತು; ಮತ್ತು ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲವು ಸತ್ತುಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರವು ಸತ್ತ ಮನುಷ್ಯನ ರಕ್ತದಂತಾಯಿತು. ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲ ಸತ್ತುಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎರಡನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಸಮುದ್ರದ ಮೇಲೆ ಸುರಿಯಲು, ಅದು ಸತ್ತ ಮನುಷ್ಯನ ರಕ್ತದಂತಾಯಿತು, ಸಕಲ ಜೀವಿಗಳೂ ಸತ್ತವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಾನಾ ದೊನ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ಸಮುಂದರಾಚ್ಯಾ ವರ್ತಿ ವೊತ್ಲ್ಯಾನ್, ತನ್ನಾ ಪಾನಿ ಎಕ್ ಮರಲ್ಲ್ಯಾ ಮಾನ್ಸಾಚ್ಯಾ ರಗ್ತಾಚ್ಯಾ ಸರ್ಕೆ ಹೊವ್ನ್ ಬದಲ್ಲೆ, ಅನಿ ಸಮುಂದರಾತ್ ರ್‍ಹಾತಲಿ ಸಗ್ಳಿ ಸಾವ್ಜಾ ಮರುನ್ ಗೆಲಿ. ಅಧ್ಯಾಯವನ್ನು ನೋಡಿ |