ಪ್ರಕಟನೆ 18:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶಿಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ಜಂತದ ಸಾಮಾನು, ಬಹು ಬೆಲೆಯುಳ್ಳ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ ಇವುಗಳಿಂದ ಮಾಡಿದ ಸಕಲ ವಿಧವಾದ ಪಾತ್ರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಆತ್ತಾ, ಕೊನ್‍ಬಿ ಸೊನೆ, ಚಾಂದಿ, ಮೊತಿಯಾ ಅನಿ ಕಿಮ್ತಿಚೆ ಪೊಡೆ, ಲೈ ಕಿಮ್ತಿಚೊ ಕಪ್ಡೊ, ಜಾಂಬ್ಳೆ, ರೆಶ್ಮಿ ಅನಿ ತಾಂಬ್ಡೆ ಗುಂಜ್ಲೆ ಕಪ್ಡೆ; ಸಗ್ಳ್ಯಾ ರಿತಿಚಿ ಬರಿ ವಾಸ್ ಯೆತಲೆ ಝಾಡಾಂಚೆ ತುಕ್ಡೆ, ಅನಿ ದಾತಾನಿ ಕರಲ್ಲಿ ಕಿಮ್ತಿಚಿ ನಾಕ್ಡಾ, ತಾಂಬ್ಯಾ, ಲೊಂಗ್ಟಾಚಿ, ಅನಿ ಚಂದ್ರಕಾಂತಿ ಗುಂಡೆ . ಅಧ್ಯಾಯವನ್ನು ನೋಡಿ |