ಪ್ರಕಟನೆ 18:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ವ್ಯಾಪಾರ ಮಾಡಿ ಅವಳಿಂದ ಧನಿಕರಾದ ವರ್ತಕರು ಅವಳಿಗುಂಟಾದ ಚಿತ್ರಹಿಂಸೆಯನ್ನು ದೂರದಲ್ಲಿ ನಿಂತು ನೋಡಿ, ಭಯಭ್ರಾಂತರಾಗಿ ಅವಳನ್ನುದ್ದೇಶಿಸಿ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ಅವಳ ಯಾತನೆಯನ್ನು ನೋಡಿ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ದುಃಖಿಸುತ್ತಾ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಕೆಯಿಂದ ಸಿರಿವಂತರಾದ ಆ ಸರಕುಗಳ ವರ್ತಕರು ದೂರದಲ್ಲಿ ನಿಂತು ಆಕೆಯ ಯಾತನೆಯ ದೆಸೆಯಿಂದ ಭಯಪಟ್ಟು, ದುಃಖಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತ್ಯಾ ಶಾರಾತ್ ಯಾವಾರ್ ಕರುನ್ ಸಾವ್ಕಾರ್ ಹೊಲ್ಲಿ ಲೊಕಾ ಧುರುಚ್ ಇಬೆ ರ್‍ಹಾತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತಿಚ್ಯಾ ಕಸ್ಟಾತ್ ಭಾಗ್ ಘೆವ್ಕ್ ತೆನಿ ಭಿಂಯಾಲೆ. ತೆನಿ ರಡ್ತ್ಯಾತ್ ಅನಿ ಮರಗ್ತ್ಯಾತ್. ಅಧ್ಯಾಯವನ್ನು ನೋಡಿ |