ಪ್ರಕಟನೆ 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಹಡಗುಗಳ ಮಾಲೀಕರೆಲ್ಲರೂ ಸಮುದ್ರದ ಪ್ರಯಾಣಿಕರೂ ನಾವಿಕರೂ ಸಮುದ್ರದ ದುಡಿಮೆಗಾರರೂ ದೂರದಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಹಂಬಲಿಸುವರು. ಇದಲ್ಲದೆ ಹಡಗುಗಳ ಯಜಮಾನರೂ ಸಮುದ್ರಪ್ರಯಾಣ ಮಾಡುವವರೂ ನಾವಿಕರೂ ಸಮುದ್ರದ ಮೇಲೆ ಕೆಲಸವನ್ನು ನಡಿಸಿ ಜೀವನ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’ ” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅನಿ ಎಕುಚ್ ಎಕ್ ತಾಸಾತ್ ತಿಚಿ ಹಿ ಸಗ್ಳಿ ಅಸ್ತಿ ಕಳ್ದುನ್ ಘೆಟ್ಲಿನ್!” ಮನ್ತ್ಯಾತ್. ಸಗ್ಳ್ಯಾ ಮೊಟ್ಯಾ ಮೊಟ್ಯಾ ಢೊನಿಯಾ ಚಾಲ್ವುತಲ್ಯಾಂಚಿ ಮುಖಂಡಾ, ಅನಿ ತ್ಯಾತುರ್ನ್ನಾ ಫಿರುನ್ ಖೆಳ್ತಲಿ ಲೊಕಾ, ಢೊನ್ ಚಾಲ್ವುತಲೆ ಲೊಕಾ, ಅನಿ ಸಮುಂದರಾಚ್ಯಾ ವೈನಾ ಜಿವನ್ ಕರ್ತಲಿ ಸಗ್ಳಿ ಲೊಕಾ, ಧುರುಚ್ ಇಬೆ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |