ಪ್ರಕಟನೆ 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಪರಲೋಕದಲ್ಲಿರುವ ಸೈನ್ಯದವರು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನ ಹಿಂದೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಸರ್ಗಾಚ್ಯಾ ಸೈನಿಕಾಂಚೆ ತಾಂಡೆ ಪವಿತ್ರ್ ಫಾಂಡ್ರೆ ಲೈ ಕಿಮ್ತಿಚೆ ಕಪ್ಡೆ ನೆಸುನ್, ಫಾಂಡ್ರ್ಯಾ ಘೊಡ್ಕ್ಯಾಂಚ್ಯಾ ವೈನಾ ತ್ಯೆಚ್ಯಾ ಫಾಟ್ನಾ ಸವಾರಿ ಕರುನ್ ಯೆಯ್ತ್. ಅಧ್ಯಾಯವನ್ನು ನೋಡಿ |