ಪ್ರಕಟನೆ 19:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, “ಆಮೆನ್, ಹಲ್ಲೆಲೂಯಾ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಇಸಾರ್-ಚಾರ್ ಜಾನ್ತ್ಯಾಲೊಕಾನಿ ಅನಿ ತ್ಯಾ ಚಾರ್ ಝಿತ್ತ್ಯಾ ಸಾವ್ಜಾನಿ ಡಬ್ ಪಡುನ್ ಸಿವಾಸನಾಚ್ಯಾ ವರ್ತಿ ಬಸಲ್ಲ್ಯಾ ದೆವಾಚೆ ಆರಾದನ್ ಕರ್ಲ್ಯಾನಿ. ಅನಿ, “ಆಮೆನ್! ದೆವಾಕ್ ಹೊಗ್ಳಾಪ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |