Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಿಯಾ ಮಾಜ್ಯಾ ಬಾಬಾಕ್ನಾ ಅಧಿಕಾರ್ ಘೆಟಲ್ಲ್ಯಾ ಸರ್ಕೆಚ್ ತೊಬಿ ಅಧಿಕಾರ್ ಘೆತಾ. “ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್!”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:29
3 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು