ಪ್ರಕಟನೆ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಮೊದಲು ನಿನಗಿದ್ದ ಪ್ರೀತಿಯನ್ನು ನೀನು ಬಿಟ್ಟುಬಿಟ್ಟಿದ್ದೀಯೆಂದು ನಾನು ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖರೆ ತಿಯಾ ಅತ್ತಾ ಪಯ್ಲೆಚ್ಯಾ ಸರ್ಕೆ ಮಾಜೊ ಪ್ರೆಮ್ ಕರಿನಾ ಹೊಲೆ, ಹೆಚ್ಯಾಸಾಟ್ನಿ ಮಿಯಾ ತುಜ್ಯಾ ವಿರೊದ್ ಹಾಂವ್. ಅಧ್ಯಾಯವನ್ನು ನೋಡಿ |