ಪ್ರಕಟನೆ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸ್ಮಿರ್‍ನಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಜೊ ಆರಂಬ್ ಅನಿ ಅಂತ್ ಅನಿ ಮರುನ್ ಅನಿ ಪರ್‍ತುನ್ ಝಿತ್ತೊ ಹೊವ್ನ್ ಉಟಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ಅಧ್ಯಾಯವನ್ನು ನೋಡಿ |