ಪ್ರಕಟನೆ 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಮಾನಾ ತೆಂಕಾ ಪಸ್ವಲ್ಲ್ಯಾ ಗಿರೊ ತ್ಯಾ ಭಯಾನಕ್ ಸಾಪ್ ಅನಿ ಝುಟ್ಯಾ ಪ್ರವಾದ್ಯಾಕ್ ಅದ್ದಿಚ್ ಟಾಕಲ್ಲ್ಯಾ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ; ಅನಿ ಥೈ ತೆನಿ ಸದಾ ಸರ್ವತಾಕ್ ದಿಸ್ ಅನಿ ರಾತ್ ವಳ್ಮಳುನ್ಗೆತ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |