ಪ್ರಕಟನೆ 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆನಿ ತ್ಯಾ ಭಯಾನಕ್ ಸಾಪಾಕ್, ತ್ಯಾ ಅದ್ಲ್ಯಾ ಕಾಲಾತ್ಲ್ಯಾ ಸಾಪಾಕ್, ತೊಚ್ ತೊ ಗಿರೊ ನಾಹೊಲ್ಯಾರ್ ಸೈತಾನ್. ತೆಕಾ ಧರ್‍ಲ್ಯಾನ್ ಅನಿ ಎಕ್ ಹಜಾರ್ ವರ್ಸಾಂಚ್ಯಾಸಾಟ್ನಿ ತೆಕಾ ಸರ್‍ಪೊಳ್ಯಾನಿ ಘಟ್ ಭಾಂದ್ಲ್ಯಾನ್. ಅಧ್ಯಾಯವನ್ನು ನೋಡಿ |