ಪ್ರಕಟನೆ 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅನಂತರ, ಆತನು ನಗರದ ಕೋಟೆಯನ್ನು ಅಳೆದನು. ಅದು ಆತನು ಅಳೆದ ಆಳತೆಯ ಪ್ರಮಾಣದಲ್ಲಿ ಅರವತ್ತು ಮೀಟರಿನಷ್ಟು ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದರ ಪ್ರಾಕಾರವನ್ನೂ ಅಳತೆಮಾಡಿದನು; ಅದು ನೂರನಾಲ್ಪತ್ತುನಾಲ್ಕು ಮೊಳವಾಯಿತು; ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೇವದೂತನ ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವದೂತನು ಗೋಡೆಯನ್ನೂ ಅಳೆದನು. ಅದು ಮನುಷ್ಯರ ಮೊಳದಲ್ಲಿ 144 ಮೊಳವಿತ್ತು. ದೇವದೂತನು ಉಪಯೋಗಿಸಿದ ಅಳತೆಮಾನವೇ ಅದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು 65 ಮೀಟರ್ ಆಗಿತ್ತು. ಮನುಷ್ಯನ ಅಳತೆಯಂತೆ ದೇವದೂತನು ಅಳೆದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ದೆವಾಚ್ಯಾ ದುತಾನ್ ಭಿತ್ತಿಚಿಬಿ ಅಳ್ತಿ ಘೆಟ್ಲ್ಯಾನ್, ಅನಿ ವಾಪರಲ್ಲ್ಯಾ ಬರ್‍ಯಾ ಮಾಪಾಚ್ಯಾ ಅಳ್ತಿ ಪರ್‍ಕಾರ್ ಭಿತ್ತ್ ದೊನ್ಸೆ ಪುಟ್ ಉಪ್ಪರ್ ಹೊತ್ತಿ. ಅಧ್ಯಾಯವನ್ನು ನೋಡಿ |