Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಕೋಟೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವು ಅಪ್ಪಟ ಬಂಗಾರದಂತೆ ಥಳಥಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಪ್ರಾಕಾರವು ಸೂರ್ಯಕಾಂತಶಿಲೆಯಿಂದ ಕಟ್ಟಲ್ಪಟ್ಟಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಬಂಗಾರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಗೋಡೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವನ್ನು ಗಾಜಿನಷ್ಟು ಅಪ್ಪಟವಾದ ಚಿನ್ನದಿಂದ ನಿರ್ಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲಾಗಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಭಿತ್ತ್ ಲೈ ಕಿಮ್ತಿಚ್ಯಾ ಗುಂಡ್ಯಾನಿ ಭಾಂದಲ್ಲಿ ಹೊತ್ತಿ, ಅನಿ ಶಾರ್ ಎಗ್ದಮ್ ಪವಿತ್ರ್ ಸೊನ್ಯಾನಿ ಕಾಜೆ ಸರ್ಕೆ ಪವಿತ್ರ್ ಕರುನ್ ಕರಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:18
6 ತಿಳಿವುಗಳ ಹೋಲಿಕೆ  

ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,


ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.


ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.


ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು