ಪ್ರಕಟನೆ 21:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಂತೆಯೇ, ಐದನೆಯ ಅಸ್ತಿವಾರವನ್ನು ಗೋಮೇಧಿಕದಿಂದಲೂ ಆರನೆಯದನ್ನು ಮಾಣಿಕ್ಯದಿಂದಲೂ ಏಳನೆಯದನ್ನು ಪೀತರತ್ನದಿಂದಲೂ ಎಂಟನೆಯದನ್ನು ಬೆರುಲ್ಲದಿಂದಲೂ ಒಂಬತ್ತನೆಯದನ್ನು ಪುಷ್ಯರಾಗದಿಂದಲೂ ಹತ್ತನೆಯದನ್ನು ಗರುಡ ಪಚ್ಚೆಯಿಂದಲೂ ಹನ್ನೊಂದನೆಯದನ್ನು ಇಂದ್ರನೀಲದಿಂದಲೂ ಹಾಗೂ ಹನ್ನೆರಡನೆಯದನ್ನು ನೀಲಸ್ಪಟಿಕದಿಂದಲೂ ಅಲಂಕೃತಗೊಳಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾಲ್ಕನೇದು ಪದ್ಮರಾಗ, ಐದನೇದು ಗೋಮೇಧಿಕ, ಆರನೇದು ಮಾಣಿಕ್ಯ, ಏಳನೇದು ಪೀತರತ್ನ, ಎಂಟನೇದು ಬೆರುಲ್ಲ, ಒಂಭತ್ತನೇದು ಪುಷ್ಯರಾಗ, ಹತ್ತನೇದು ಗರುಡಪಚ್ಚೆ, ಹನ್ನೊಂದನೇದು ಇಂದ್ರನೀಲ, ಹನ್ನೆರಡನೇದು ನೀಲಸ್ಫಟಿಕ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ ಮತ್ತು ಹನ್ನೆರಡನೆಯದು ನೀಲಸ್ಫಟಿಕ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಪಾಚ್ವೆಚೊ , ಗೊಮದಿಕ್, ಸಾವೆಚೊ ಮಾನಿಕ್ಯಾನಿ, ಸತ್ವೆಚೊ ಚಂದ್ರಕಾಂತ್, ಅಟ್ವೆಚೊ ಬೆರುಲ್ಲ್ , ನ್ಹವೆಚೊ ಪುಶ್ಪರಾಗ್, ಧಾವೆಚೊ ಗರುಡ್ ಪಚ್ಚೆನ್, ಆಕ್ರಾವೆಚೊ ಇಂದ್ರನಿಲಾನ್, ಅನಿ ಬಾರಾವೆಚೊ ನಿಲಸ್ವಟಿಕಾನ್. ಅಧ್ಯಾಯವನ್ನು ನೋಡಿ |