ಪ್ರಕಟನೆ 21:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಹೆಬ್ಬಾಗಿಲನ್ನು ಒಂದೊಂದು ಮುತ್ತಿನಿಂದ ಮಾಡಲಾಗಿತ್ತು. ನಗರದ ಬೀದಿ ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಫವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದಾಗಿತ್ತು. ಪಟ್ಟಣದ ಮಹಾ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಬಾರಾ ದಾರಾ ಬಾರಾ ಮೊತಿಯಾ ಹೊವ್ನ್ ಹೊತ್ತಿ; ಹರಿಎಕ್ ದಾರ್ ಎಕೆಕ್ ಅಖಂಡ್ ಮೊತಿನಿ ಕರಲ್ಲೆ ಹೊತ್ತೆ. ಶಾರಾಚ್ಯಾ ವನಿಯಾ ಎಗ್ದಮ್ ಪವಿತ್ರ್ ಹೊತ್ತ್ಯಾ ಸೊನ್ಯಾನಿ ಕರಲ್ಲ್ಯಾ ಹೊತ್ತ್ಯಾ ಕಾಜೆಚ್ಯಾ ಬಾಸೆನ್ ಹಿಕು-ತಿಕುಲ್ಯಾ ಬಾಜುಚೆ ದಿಸುಚೆ ತಸೆ ಹೊತ್ತೆ . ಅಧ್ಯಾಯವನ್ನು ನೋಡಿ |