ಪ್ರಕಟನೆ 22:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನೇ ಆದಿಯೂ ಅಂತವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 “ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಆರಂಬ್ ಅನಿ ಅಂತ್ ಮಿಯಾಚ್”, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |