ಪ್ರಕಟನೆ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 “ಆಯ್ಕ್! ಮಿಯಾ ಲಗ್ಗುನಾಚ್ ಯೆವ್ಲಾ! ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾಕ್ನಿ ಜೆ ಕೊನ್ ಖಾಲ್ತಿ ಹೊವ್ನ್ ಚಲ್ತ್ಯಾತ್ ತೆನಿ ಸುಖಿ!” ಅಧ್ಯಾಯವನ್ನು ನೋಡಿ |