ಪ್ರಕಟನೆ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮೊದಲನೆಯ ಜೀವಿ ಸಿಂಹದಂತೆ ಇತ್ತು. ಎರಡನೆಯ ಜೀವಿ ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು ಮತ್ತು ನಾಲ್ಕನೆಯ ಜೀವಿಯು ಹಾರುತ್ತಿರುವ ಗರುಡ ಪಕ್ಷಿಯಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮೊದಲನೆಯ ಜೀವಿಯು ಸಿಂಹದಂತಿತ್ತು; ಎರಡನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯದು ಮನುಷ್ಯನಂತಿತ್ತು, ನಾಲ್ಕನೆಯದು ಹಾರುವ ಹದ್ದಿನಂತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಪಯ್ಲೆಚೆ ಸವಾಜ್ ಸಿವಾ ಸರ್ಕೆ ದಿಸಿ; ದೊನ್ವೆಚೆ ಬೈಲಾಚ್ಯಾ ಸರ್ಕೆ ದಿಸಿ. ತಿನ್ವೆಚ್ಯಾಕ್ ಮಾನ್ಸಾಚ್ಯಾ ಸರ್ಕೆ ತೊಡ್ ಹೊತ್ತೆ, ಅನಿ ಚಾರ್‍ವೆಚೆ ಹುಡ್ತಲ್ಯಾ ಗರುಡಾಚ್ಯಾ ಸರ್ಕೆ ಹೊತ್ತೆ. ಅಧ್ಯಾಯವನ್ನು ನೋಡಿ |