ಪ್ರಕಟನೆ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಸಿವಾಸನಾಚ್ಯಾ ವರ್ತಿ ಬಸಲ್ಲ್ಯಾಚ್ಯಾ ಉಜ್ವ್ಯಾ ಹಾತಿತ್ ಮಾಕಾ ಎಕ್ ಸುಳ್ಳಿ ದಿಸ್ಲಿ, ತ್ಯೆಚ್ಯಾ ವರ್ತಿ ದೊನ್ ಬಾಜುನಿಬಿ ಲಿವಲ್ಲೆ ಹೊತ್ತೆ. ಅನಿ ತಿ ಸುಳ್ಳಿ ಸಾತ್ ಛಪ್ಪೆ ಮಾರುನ್ ಘಟ್ ಭಾಂದಲ್ಲಿ ಹೊತ್ತಿ, ಅಧ್ಯಾಯವನ್ನು ನೋಡಿ |