ಪ್ರಕಟನೆ 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಕಶ್ಯಾಕ್ ಮಟ್ಲ್ಯಾರ್ ಸಿವಾಸನಾಚ್ಯಾ ಮದ್ದಿ ಬಸಲ್ಲೆ ಬೊಕ್ಡು ತೆಂಚೊ ಕುರ್ಬುರ್ ಹೊತಾ, ಅನಿ ತೆಂಕಾ ಜಿವ್ ದಿತಲೆ ಪಾನಿ ಅಸಲ್ಲ್ಯಾ ಝರ್‍ಯಾನಿಕ್ಡೆ ಘೆವ್ನ್ ಜಾತಾ. ಅನಿ ದೆವ್ ತೆಂಚ್ಯಾ ಡೊಳ್ಯಾನಿತ್ಲಿ ಹರಿ ಎಕ್ ದುಕ್ಕಾ ಪುಸುನ್ ಕಾಡ್ತಾ”. ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |