ಪ್ರಕಟನೆ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ನಕ್ಷತ್ರದ ಹೆಸರು ‘ವಿಷಕನ್ಯೆ'. ನೀರಿನಲ್ಲಿ ಮೂರನೆಯ ಒಂದು ಭಾಗ ವಿಷವಾಯಿತು; ಇದರಿಂದಾಗಿ ಅನೇಕರು ನೀರನ್ನು ಕುಡಿದು ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನೊಳಗೆ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ಕಹಿಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಅನೇಕರು ಸತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ನಕ್ಷತ್ರಕ್ಕೆ “ಕಹಿ ಮರ” ಎಂದು ಹೆಸರು. ನೀರಿನಲ್ಲಿ ಮೂರನೆಯ ಒಂದು ಭಾಗವು ಕಹಿಯಾಯಿತು. ಈ ಕಹಿಯಾದ ನೀರನ್ನು ಕುಡಿದು ಅನೇಕ ಜನರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ನಕ್ಷತ್ರದ ಹೆಸರು, ಮಾಚಿಪತ್ರೆ, ಆಗ ಮೂರರಲ್ಲಿ ಒಂದು ಭಾಗವು ಕಹಿಯಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕ ಜನರು ಸತ್ತರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತ್ಯಾ ಚಿಕ್ಕಿಚೆ ನಾಂವ್, ಕೊಡು ಪಾನಿಯಾಚೊ ತಿನಾತ್ಲೊ ಎಕ್ ಭಾಗ್ ಕೊಡು ಹೊವ್ನ್ ಬದಲ್ಲೊ, ಅನಿ ಹೆ ಪಾನಿ ಫಿಲ್ಲಿ ಸುಮಾರ್ ಲೊಕಾ ಮರುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಹೆ ಕೊಡು ಹೊಲ್ಲೆ ಪಾನಿ ಫಿಲ್ಲ್ಯಾನಿ. ಅಧ್ಯಾಯವನ್ನು ನೋಡಿ |