ಪ್ರಕಟನೆ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ಮೊದಲನೆಯ ವಿಪತ್ತು ಮುಗಿಯಿತು. ಇಗೋ, ಇನ್ನೆರಡು ವಿಪತ್ತುಗಳು ಬಂದೆರಗಲಿವೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇನ್ನೂ ಎರಡು ವಿಪತ್ತುಗಳು ಬರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೊದಲನೆಯ ಮಹಾವಿಪತ್ತು ಕಳೆದುಹೋಯಿತು. ಇನ್ನೂ ಎರಡು ಮಹಾವಿಪತ್ತುಗಳು ಬರಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇವುಗಳ ನಂತರ ಇನ್ನೂ ಎರಡು ವಿಪತ್ತುಗಳು ಬರಲಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಪಯ್ಲೆಚೊ ಸಂಕಟ್ ಸರ್ಲೊ; ಹೆಚ್ಯಾ ಮಾನಾ ಅನಿ ದೊನ್ ಸಂಕಟಾ ಯೆತಲಿ ಹಾತ್. ಅಧ್ಯಾಯವನ್ನು ನೋಡಿ |