ಪ್ರಕಟನೆ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಭೂವಿುಯ ಮೇಲಿರುವ ಹುಲ್ಲನ್ನಾಗಲಿ ಯಾವ ಪಲ್ಯವನ್ನಾಗಲಿ ಮರವನ್ನಾಗಲಿ ಕೆಡಿಸದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ಕೆಡಿಸಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆಂಕಾ ಗವಾತ್ ಹೊಂವ್ದಿ, ಬಾರಿಕ್-ಬಾರಿಕ್ ಝಾಡಾ ಹೊಂವ್ದಿ, ಮೊಟಿ ಝಾಡಾ ಹೊಂವ್ದಿ ಹಾಳ್ ಕರಿನಸ್ತಾನಾ, ಕೊನಾಚ್ಯಾ ಕಪಾಳಾ ವರ್ತಿ ದೆವಾಚ್ಯಾ ಛಪ್ಪ್ಯಾಚಿ ವಳಕ್ ನಾ ತ್ಯಾ ಲೊಕಾಕ್ನಿ ತರಾಸ್ ಕರುಚೆ ಮನುನ್ ಸಾಂಗಟಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |