Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ, ಹಗಲೆಲ್ಲಾ ಅವರ ಗೇಲಿಯ ಮಾತು ಮತ್ತು ಹಾಡುಗಳಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಾಸ್ಯಾಸ್ಪದನಾದೆ ಸ್ವಜನರೆಲ್ಲರಿಗೆ ಗುರಿಯಾದೆ ಅವರ ದಿನನಿತ್ಯದ ಗೇಲಿ ಲಾವಣಿಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ ಹಗಲೆಲ್ಲಾ ಅವರ ಗೇಲಿಯ ಹಾಡುಗಳಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಜನರಿಗೆಲ್ಲಾ ಹಾಸ್ಯಾಸ್ಪದವಾಗಿದ್ದೇನೆ. ದಿನವೆಲ್ಲಾ ಅವರು ನನ್ನ ಬಗ್ಗೆ ಹಾಡುಗಳನ್ನು ಹಾಡುತ್ತಾ ಗೇಲಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ, ದಿನವೆಲ್ಲವೂ ಅವರ ಗೇಲಿಯ ಹಾಡಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:14
14 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಅವರು ಕುಳಿತುಕೊಳ್ಳಲಿ, ಏಳಲಿ ನೋಡುತ್ತಲೇ ಇರು; ನಾನು ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ.


ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?


ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು