ಪ್ರಲಾಪಗಳು 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನ್ನ ಹಲ್ಲು ಮುರಿದಿದ್ದಾನೆ ನುರುಜುಗಲ್ಲಿನಿಂದ ನನ್ನನ್ನು ಮುಚ್ಚಿಬಿಟ್ಟಿದ್ದಾನೆ ಬೂದಿಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನ ಹಲ್ಲುಗಳನ್ನು ನುರುಜುಗಲ್ಲಿನಿಂದ ಮುರಿದುಬಿಟ್ಟು ನನ್ನನ್ನು ಬೂದಿಯಲ್ಲಿ ಕುಕ್ಕರಿಸ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನು ನನಗೆ ನುರುಜುಗಲ್ಲನ್ನು ಮುಕ್ಕಿಸಿ ನನ್ನ ಹಲ್ಲುಗಳನ್ನು ಮುರಿದುಹಾಕಿದ್ದಾನೆ. ಆತನು ನನ್ನನ್ನು ಧೂಳಿಗೆ ಹಾಕಿ ತುಳಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು, ಅವರು ನನ್ನನ್ನು ಧೂಳಿನಲ್ಲಿ ತುಳಿದಿದ್ದಾರೆ. ಅಧ್ಯಾಯವನ್ನು ನೋಡಿ |