ಪ್ರಲಾಪಗಳು 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಂತಿರಲು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ ಅದರಿಂದಲೆ ನನಗೆ ನಂಬಿಕೆ-ನಿರೀಕ್ಷೆ ಮರುಕಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ. ಆದ್ದರಿಂದ ನನಗೆ ನಿರೀಕ್ಷೆ ಇದೆ. ಅಧ್ಯಾಯವನ್ನು ನೋಡಿ |