ಪ್ರಲಾಪಗಳು 3:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮನುಷ್ಯನು ಮೌನವಾಗಿ ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು. ಅಧ್ಯಾಯವನ್ನು ನೋಡಿ |