ಪ್ರಲಾಪಗಳು 3:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯೌವನದಿಂದಲೆ ನೊಗ ಹೊತ್ತರೆ ಮಾನವನಿಗೆ ಅದು ಹಿತಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೌವನದಲ್ಲಿ ನೊಗಹೊರುವದು ಮನುಷ್ಯನಿಗೆ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೌವನದಲ್ಲೇ ಸಂಕಟದ ನೊಗವನ್ನು ಹೊರುವುದು ಮನುಷ್ಯನಿಗೆ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತನ್ನ ಯೌವನದಲ್ಲಿ ನೊಗವನ್ನು ಹೊಂದಿರುವುದು ಮಾನವನಿಗೆ ಒಳ್ಳೆಯದು. ಅಧ್ಯಾಯವನ್ನು ನೋಡಿ |