ಪ್ರಲಾಪಗಳು 3:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹೊಡೆಯುವವನಿಗೆ ಕೆನ್ನೆಕೊಡುವಾಗಲೂ ನಿಂದೆ ಅವಮಾನದಿಂದ ತೃಪ್ತಿಪಡುವಾಗಲೂ. ನಂಬಿಕೆಗೆ ಎಡೆಯಿರಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ. ಅವನು ನಿಂದೆಯಿಂದಲೇ ತುಂಬಿರಲಿ. ಅಧ್ಯಾಯವನ್ನು ನೋಡಿ |