ಪ್ರಲಾಪಗಳು 3:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನರಮಾನವರನ್ನು ಹಿಂಸಿಸಿ ದುಃಖಪಡಿಸುವುದು ಆತನಿಗೆ ಎಷ್ಟುಮಾತ್ರಕ್ಕೂ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನರಜನ್ಮದವರನ್ನು ಬಾಧಿಸಿ ವ್ಯಥೆಗೊಳಿಸುವದು ಆತನಿಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿ |