ಪ್ರಲಾಪಗಳು 3:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಪರಾತ್ಪರನ ಸನ್ನಿಧಿಯಲ್ಲೇ ನ್ಯಾಯ ತಪ್ಪಿಸುವುದನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪರಾತ್ಪರನ ಸಾಕ್ಷಾತ್ತಾಗಿ ನ್ಯಾಯವನ್ನು ತಪ್ಪಿಸುವದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. ಆದರೆ ಕೆಲವರು ಆ ಕೆಟ್ಟಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ನಿರಾಕರಿಸುವುದನ್ನೂ, ಅಧ್ಯಾಯವನ್ನು ನೋಡಿ |