ಪ್ರಲಾಪಗಳು 3:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವದು, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಮನುಷ್ಯನನ್ನು ಅವನ ಜಗಳದಲ್ಲಿ ಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ. ಅಧ್ಯಾಯವನ್ನು ನೋಡಿ |