ಪ್ರಲಾಪಗಳು 3:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ಎತ್ತಿಕೊಳ್ಳುವ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿಹಿಡಿಯೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ. ಅಧ್ಯಾಯವನ್ನು ನೋಡಿ |