Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಯೆಹೋವನು ಆಕಾಶದಿಂದ ಕಟಾಕ್ಷಿಸಿ ನೋಡುವ ತನಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 “ಸರ್ವೇಶ್ವರನು ಪರಲೋಕದಿಂದ ಕಟಾಕ್ಷಿಸಿ ನೋಡುವವರೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಯೆಹೋವನು ಆಕಾಶದಿಂದ ಕಟಾಕ್ಷಿಸಿ ನೋಡುವ ತನಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ನನ್ನ ಕಣ್ಣೀರು ಸತತವಾಗಿ ಹರಿಯುತ್ತಿದೆ! ನಾನು ಗೋಳಾಡುತ್ತಲೇ ಇರುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೆಹೋವ ದೇವರು ಕಟಾಕ್ಷಿಸಿ, ಪರಲೋಕದಿಂದ ನೋಡುವ ತನಕ ನೇತ್ರವು ನಿರಂತರ ಕಣ್ಣೀರು ಸುರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:49
4 ತಿಳಿವುಗಳ ಹೋಲಿಕೆ  

ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು