ಪ್ರಲಾಪಗಳು 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನನ್ನು ಹಿಡಿದು ಬಂದಿಸಿರುವನು ದಿಬ್ಬಗಳ ಮಧ್ಯೆ ಸುತ್ತುಗಟ್ಟಿರುವನು ಕಷ್ಟಸಂಕಟಗಳ ನಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆತನು ನನ್ನನ್ನು ಕಠೋರತೆಯಿಂದಲೂ ಆಪತ್ತಿನಿಂದಲೂ ಸುತ್ತುವರಿದು ಮುತ್ತಿಗೆಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ನನಗೆ ವಿರೋಧವಾಗಿ ಕಟ್ಟಿದ್ದಾರೆ ಮತ್ತು ನನ್ನನ್ನು ವಿಷದಿಂದಲೂ, ಸಂಕಟದಿಂದಲೂ ಸುತ್ತಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |