ಪ್ರಲಾಪಗಳು 3:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ನನ್ನ ಪಟ್ಟಣದ ಕನ್ಯೆಯರಿಗಾಗಿ ಅಳುತ್ತಿರುವ ನಾನು ಕಣ್ಣುರಿಯಿಂದ ಪೀಡಿತನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ನಗರದ ಯುವತಿಯರ ದುರ್ಗತಿಯನ್ನು ನೋಡಿ ಅಳುತ್ತಿರುವ ನನ್ನನ್ನು ಕಾಡುತ್ತಿದೆ ಕಣ್ಣುರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ನನ್ನ ಪಟ್ಟಣದ ಯುವತಿಯರಿಗಾಗಿ ಅತ್ತತ್ತು ಕಣ್ಣುರಿಯಿಂದ ಪೀಡಿತನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ನನ್ನ ಪಟ್ಟಣದ ಯುವತಿಯರಿಗೆ ಸಂಭವಿಸಿದ್ದನ್ನು ನಾನು ನೋಡುವಾಗಲೆಲ್ಲ ನನ್ನ ಕಣ್ಣುಗಳು ನನ್ನನ್ನು ದುಃಖಗೊಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ನನ್ನ ನಗರದ ಪುತ್ರಿಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣುಗಳು ನನ್ನ ಹೃದಯವನ್ನು ಪೀಡಿಸಿದೆ. ಅಧ್ಯಾಯವನ್ನು ನೋಡಿ |